Santa Shishunala Shariff

Raghavendra Uppunda

Santa Shishunala Shariff

کتاب‌ها و منابع
  • 0.00
(0 رای)

نصب رایگان

1000

نصب ها

Android 5.0+

نسخه حداقل

با تبلیغات

تبلیغات

13.09.2020

تاریخ انتشار

تغییرات اخیر:

* Complete Collection of Santha Shishunaala Shariff Tatva Pada
* Sharing to Whatsapp / Facebook / Twitter etc.. provided
* Works Offline without Internet
* Library API upgraded

توضیحات:

This app is a collection of Santha Shishunaala Shariff's Complete Tatva Pada's .
Shishunala Sharif his birth name, Muhammad Sharif, was an Indian social reformer, philosopher and poet. people referred as, Kabir of Karnataka. saint poet Shishunala Sharif who wrote several moral poems striving towards social reformation. Shishunala Sharif was born of Muslim parents in Shishuvinahala, a village in Dharwad district of Karnataka in 1829. He studied under the Hindu Guru Govinda Bhatta and at the same time discovered that Vachana literature and the teaching of mystic saint Allama Prabhu. Under these influences, he composed devotional lyrics which are still sung today.

ಶಿಶುನಾಳ ಶರೀಫರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಶುವಿನಹಾಳ ಗ್ರಾಮದಲ್ಲಿ ಕ್ರಿ.ಶ. ೧೮೧೯ ಮಾರ್ಚ ೭ರಂದು ಜನಿಸಿದರು. ಇವರ ತಂದೆ ದೇವಕಾರ ಮನೆತನದ ಇಮಾಮ ಹಜರತ ಸಾಹೇಬರು ಹಾಗು ತಾಯಿ ಹಜ್ಜೂಮಾ. ಇವರ ಪೂರ್ಣ ಹೆಸರು ಮಹಮ್ಮದ ಶರೀಫ. ಶರೀಫರು ಹಾಡಿದ ಪದಗಳು ಧಾರವಾಡ ಜಿಲ್ಲೆಯ ಆಡುಭಾಷೆಯ ಶೈಲಿಯಲ್ಲಿವೆ. ಈ ಪದಗಳಲ್ಲಿ ಕೆಲವು ದೇವತಾಸ್ತುತಿಯ ಪದಗಳಾದರೆ, ಇನ್ನು ಕೆಲವು ಪದಗಳು ತತ್ವಬೋಧನೆಯ ಪದಗಳಾಗಿವೆ.ಹೆಚ್ಚಿನ ಪದಗಳು ಕನ್ನಡದಲ್ಲಿ ಇದ್ದರೂ ಸಹ ಕೆಲವು ಪದಗಳು ಉರ್ದು ಭಾಷೆಯಲ್ಲಿವೆ. ಅವರು ತತ್ವಪದಗಳ ರೂವಾರೀ, ತತ್ವಪದ ಎಂದರೆ ಜೀವನದಲ್ಲಿ ಮನುಷ್ಯ ಜೀವ ಮಾಡುವ ತಪ್ಪುಗಳನ್ನು, ಯೋಚಿಸುವ ರೀತಿಯನ್ನು ಯಾವುದೋ ಒಂದು ಸನ್ನಿವೇಶಕ್ಕೆ ಹೋಲಿಸಿ ಹಾಡಿನಿಂದ ವಿವರಿಸುವುದು. ಆ ಹಾಡನ್ನು ನೇರ ಅರ್ಥದಲ್ಲಿ ಕೇಳಿದರೆ ವಿಚಿತ್ರವೆನಿಸುವುದು ಆದರೆ ಅದರ ತಿರುಳು ಅರಿತು ಜೀವನಕ್ಕೆ ಹೊಲಿಸಿದರೆ ಅದರ ಅರ್ಥ ಹೊರ ಹೊಮ್ಮುವುದು. ಅವರು ಮುಸ್ಲಿಮರಾಗಿದ್ದರೂ ಅವರ ಗುರುಗಳು ಬ್ರಾಹ್ಮಣ ಗೊವಿಂದ ಭಟ್ಟರು. ಅವರ ಗುರು-ಶಿಷ್ಯ ಸಂಬಂಧ ಉತ್ತರ ಕರ್ನಾಟಕದ ಮನೆಮಾತಾಗಿದೆ. ಇವರ ತತ್ವಪದಗಳ ಕೊನೆಯಲ್ಲಿ ಸಾಮಾನ್ಯವಾಗಿ ಶಿಶುನಾಳಧೀಶ ಹಾಗೂ ಗುರು ಗೊವಿಂದರ ಉಲ್ಲೇಖವಿರುತ್ತದೆ.

ಪ್ರಖ್ಯಾತ ಗೀತೆಗಳು :
ಲೋಕದ ಕಾಳಜಿ
ಸ್ನೇಹ ಮಾಡಬೇಕಿಂತವಳ
ಗುಡಿಯ ನೋಡಿರಣ್ಣ ದೇಹದ
ಅಳಬೇಡ ತಂಗಿ ಅಳಬೇಡ
ಕೋಡಗನ ಕೋಳಿ ನುಂಗಿತ್ತಾ ತಂಗಿ, ಕೋಡಗನ ಕೋಳಿ ನುಂಗಿತ್ತಾ!
ಬಿದ್ದಿಯಬ್ಬೇ ಮುದುಕಿ ಬಿದ್ದಿಯಬ್ಬೇ
ತರವಲ್ಲ ತಗಿ ನಿನ್ನ ತಂಬೂರಿ ಸ್ವರ, ಬರಿದೆ ಬಾರಿಸದಿರು ತಂಬೂರಿ
ಮೋಹದ ಹೆಂಡತಿ ತೀರಿದ ಬಳಿಕ, ಮಾವನ ಮನೆಯ ಹಂಗಿನ್ಯಾಕೋ?
ಹಾವು ತುಳಿದೇನೆ ಮಾನಿನಿ, ಹಾವು ತುಳಿದೇನೆ
ಸೋರುತಿಹುದು ಮನೆಯ ಮಾಳಿಗಿ, ಅಜ್ಙಾನದಿಂದ
ಎಲ್ಲರಂಥವನಲ್ಲ ನನ್ನ ಗಂಡ, ಬಲ್ಲಿದನು ಪುಂಡ, ಎಲ್ಲರಂಥವನಲ್ಲ ನನ್ನ ಗಂಡ
ಎಂಥಾ ಮೋಜಿನ ಕುದುರಿ, ಹತ್ತಿದಮ್ಯಾಗ ತಿರುಗುವುದು ಹನ್ನೊಂದು

His Famous Compositions listed here are also included in this app
Kodagana koli nungitha nodavva thangi
Gudiya Nodiranna Dehada
Alabeda Thangi Alabeda
Tharavalla Thagi Ninna
Biddiyabbe Muduki
Soruthihudu Maneya Maaligi
Ellaranthavanalla Nanna Ganda
Mohada Hendathi Theerida Balika
Sneha Madabekinthavala
gudugudiya sedu nodo
lokada kalaji
Duddu Kettadu Nodanna
Na Na Embudu Nanalla

For Any Issues OR feature improvement please reach out to [email protected] OR through contact form in https://vishaya.in website

Raghavendra Uppunda برنامه های دیگر

دانلود